Bible Language

Exodus 8:31 (KJV) King James Version

Versions

KNV   ಮೋಶೆಯು ಹೇಳಿದಂತೆಯೇ ಕರ್ತನು ಮಾಡಿದನು. ಹೇಗಂದರೆ, ಆತನು ಫರೋಹನಿಂದಲೂ ಅವನ ಸೇವಕರಿಂದಲೂ ಅವನ ಜನರಿಂದಲೂ ನೊಣಗಳನ್ನು ತೆಗೆದುಹಾಕಿ ದನು. ಅಲ್ಲಿ ಒಂದಾದರೂ ಉಳಿಯಲಿಲ್ಲ.
ERVKN   ಯೆಹೋವನು ಮೋಶೆಯ ಬೇಡಿಕೆಯನ್ನು ಅನುಗ್ರಹಿಸಿದನು. ಯೆಹೋವನು ಫರೋಹನಿಂದಲೂ ಅವನ ಅಧಿಕಾರಿಗಳಿಂದಲೂ ಅವನ ಜನರಿಂದಲೂ ಹುಳಗಳನ್ನು ತೊಲಗಿಸಿದನು. ಯಾವ ಹುಳಗಳೂ ಉಳಿಯಲಿಲ್ಲ.