Bible Language

Exodus 9:19 (KJV) King James Version

Versions

KNV   ಹೀಗಿರುವದರಿಂದ (ಯಾವನನ್ನಾದರೂ) ಕಳುಹಿಸಿ ನಿನ್ನ ಪಶುಗಳನ್ನೂ ಹೊಲದಲ್ಲಿ ನಿನಗಿರುವವುಗಳನ್ನೂ ಕೂಡಿಸು. ಯಾಕಂ ದರೆ ಮನೆಗಳಿಗೆ ತಾರದೆ ಹೊಲದಲ್ಲಿ ಸಿಕ್ಕುವ ಮನುಷ್ಯರ ಮೇಲೂ ಪಶುಗಳಮೇಲೂ ಆನೆಕಲ್ಲಿನ ಮಳೆಯು ಸುರಿದು ಕೊಲ್ಲುವದು ಎಂದು ಹೇಳು ಅಂದನು.
ERVKN   ಈಗ ನೀನು ನಿನ್ನ ಪಶುಗಳನ್ನೂ ನಿನ್ನ ಹೊಲದಲ್ಲಿರುವ ನಿನ್ನ ಪ್ರತಿಯೊಂದನ್ನೂ ಸುರಕ್ಷಿತವಾದ ಸ್ಥಳದಲ್ಲಿ ಇರಿಸಬೇಕು. ಮನೆಯೊಳಗಿರದೆ ಹೊಲದಲ್ಲಿರುವ ಮನುಷ್ಯರೂ ಪಶುಗಳೂ ಆಲಿಕಲ್ಲಿನ ಮಳೆಗೆ ಸಿಕ್ಕಿಕೊಂಡು ಸಾಯುವರು’ ಎಂದು ಹೇಳಬೇಕು” ಅಂದನು.