Bible Language

Ezekiel 11:13 (KJV) King James Version

Versions

KNV   ನಾನು ಪ್ರವಾದಿಸುತ್ತಿರುವಾಗ ಆದದ್ದೇನಂದರೆ, ಬೆನಾಯನ ಮಗನಾದ ಪೆಲತ್ಯನು ಸತ್ತನು. ಆಗ ನಾನು ಮುಖ ಕೆಳಗಾಗಿ ಬಿದ್ದು ಗಟ್ಟಿಯಾಗಿ ಕೂಗಿ--ಹಾ, ದೇವರಾದ ಕರ್ತನೇ, ನೀನು ಇಸ್ರಾಯೇಲಿನಲ್ಲಿ ಉಳಿದವರನ್ನು ಪೂರ್ಣವಾಗಿ ಮುಗಿಸಿಬಿಡುತ್ತೀಯೋ ಎಂದು ಹೇಳಿದೆನು.
ERVKN   ನಾನು ದೇವರ ಪರವಾಗಿ ಮಾತನಾಡುವದನುಐ ನಿಲ್ಲಿಸಿದ ಕೂಡಲೇ, ಙೆನಾಯನ ಮಗನಾದ ಪೆಲತ್ಯನು ಸತ್ತನು. ನಾನು ನೆಲದ ಮೇಲೆ ಘಗ್ಗಿ, “ನನಐ ಒಡೆಯನಾದ ಯೆಹೋವನೇ, ನೀನು ಇಸ್ರೇಲಿನಲ್ಲಿ ಅಳಿದುಳಿದವರನುಐ ಸಂಪೂರ್ಣವಾಗಿ ನಾಶ ಮಾಡುವಿಯೋ?” ಎಂದು ಗಟ್ಟಿಯಾಗಿ ಕೂಗಿಕೊಂಡೆನು.
IRVKN   ನಾನು ಮಾತನ್ನು ನುಡಿಯುತ್ತಿರುವಾಗಲೇ ಬೆನಾಯನ ಮಗನಾದ ಪೆಲತ್ಯನು ಸತ್ತುಹೋದನು. ಆಗ ನಾನು ಅಡ್ಡಬಿದ್ದು ಗಟ್ಟಿಯಾಗಿ ಕೂಗಿಕೊಂಡೆ, “ಅಯ್ಯೋ, ಕರ್ತನಾದ ಯೆಹೋವನೇ, ಇಸ್ರಾಯೇಲಿನಲ್ಲಿ ಉಳಿದವರನ್ನು ಸಂಪೂರ್ಣವಾಗಿ ನಿರ್ಮೂಲಮಾಡುವಿಯೋ?” ಎಂದು ಮೊರೆಯಿಟ್ಟೆನು. PS