Bible Language

Ezekiel 13:3 (KJV) King James Version

Versions

KNV   ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುತ್ತಿರುವ ಮೂರ್ಖ ಪ್ರವಾದಿಗಳೇ, ನಿಮಗೆ ಅಯ್ಯೋ!
ERVKN   ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: ಘುದ್ಧಿಯಿಲ್ಲದ ಪ್ರವಾದಿಗಳೇ, ನಿಮಗೆ ಸಂಕಟಗಳು ಘರುವವು. ನೀವು ನಿಮ್ಮ ಸಬಂತ ಆತ್ಮವನುಐ ಅನುಸರಿಸುತ್ತೀರಿ. ನೀವು ದರ್ಶನಗಳಲ್ಲಿ ಏನನೂಐ ಕಂಡಿಲ್ಲ.