Bible Language

Ezekiel 13:6 (KJV) King James Version

Versions

KNV   ಅವರು ವ್ಯರ್ಥವಾದದ್ದನ್ನೂ ಸುಳ್ಳು ಭವಿಷ್ಯ ವಾದದ್ದನ್ನೂ ನೋಡಿದ್ದಾರೆಂದು ಕರ್ತನು ಹೇಳುತ್ತಾನೆ; ಆದರೆ ಕರ್ತನು ಅವರನ್ನು ಕಳುಹಿಸಲಿಲ್ಲ; ತಾವು ನುಡಿದ ಮಾತು ಬೇರೆಯವರು ನಿರೀಕ್ಷಿಸುವಂತೆ ಮಾಡುತ್ತಾರೆ.
ERVKN   “‘ಅವರನುಐ ಯೆಹೋವನು ಕಳುಹಿಸಿಲ್ಲದಿದ್ದರೂ ಅವರು, ‘ಯೆಹೋವನು ಇದನುಐ ಹೇಳಿದ್ದಾನೆ’ ಎನುಐತ್ತಾರೆ. ಅವರು ಮಾಟಮಂತ್ರ ಮಾಡಿ ಇಂತಿಂಥದು ಸಂಭವಿಸುವುದು ಎಂದು ಸುಳ್ಳು ಹೇಳುತ್ತಾರೆ. ದೇವರು ನಮ್ಮನುಐ ಕಳುಹಿಸಿದ್ದು ಎಂದು ಸುಳ್ಳು ಹೇಳುವರು. ಅವರು ತಮ್ಮ ಸುಳ್ಳು ನಿಜವಾಗುತ್ತಿರುವದನುಐ ನೋಡಲು ಕಾಯುತ್ತಿದ್ದಾರೆ.