Bible Language

Ezekiel 1:22 (KJV) King James Version

Versions

KNV   ಜೀವಿಯ ತಲೆಗಳ ಮೇಲೆ ಗಗನಮಂಡಲ ವಿಶಾಲ ರೂಪವು ಭೀಕರ ವಜ್ರದ ಬಣ್ಣದ್ದಾಗಿತ್ತು; ಅದು ಅವುಗಳ ತಲೆಗಳ ಮೇಲೆ ಹರ ಡಿತ್ತು (ಹಾಸಲ್ಪಟ್ಟಿತ್ತು).
ERVKN   ಜೀವಿಗಳ ತಲೆಗಳ ಮೇಲೆ ಆಶ್ಚರ್ಯಕರವಾದ ಒಂದು ಗುಮಟದಂತಿರುವ ವಸ್ತುವು ಹರಡಿಕೊಂಡಿತ್ತು. ಅದು ತಲೆಕೆಳಕಾಗಿ ಇಟ್ಟಿದ್ದ ಙೋಗುಣಿಯಂತಿತ್ತು. ಅದು ಸ್ಪಟಿಕದಂತೆ ಸಬಚ್ಫವಾಗಿತ್ತು.
IRVKN   ಭೀಕರವಾದ ಮಂಜುಗಡ್ಡೆಯಂತೆ ಥಳಥಳಿಸುವ ಒಂದು ರೀತಿಯ ಗಗನಮಂಡಲ ಜೀವಿಗಳ ತಲೆಯ ಮೇಲ್ಗಡೆ ಹರಡಿತ್ತು.