Bible Language

Ezekiel 20:13 (KJV) King James Version

Versions

KNV   ಆದರೆ ಇಸ್ರಾಯೇಲಿನ ಮನೆತನದವರು ಅರಣ್ಯದಲ್ಲಿಯೂ ನನಗೆ ವಿರುದ್ಧ ವಾಗಿ ತಿರುಗಿಬಿದ್ದರು; ಆಜ್ಞಾವಿಧಿಗಳನ್ನು ಅನುಸರಿಸುವ ಮನುಷ್ಯನು ಬದುಕುವನು. ಅವುಗಳಲ್ಲಿ ನಡೆಯದೆ ನನ್ನ ನ್ಯಾಯಗಳನ್ನು ಅಸಡ್ಡೆ ಮಾಡಿ ನನ್ನ ಸಬ್ಬತ್‌ ದಿನಗಳನ್ನು ಸಹ ಬಹಳವಾಗಿ ಅಪವಿತ್ರಪಡಿಸಿದರು; ಆಗ ನಾನು ಅವರ ಮೇಲೆ ನನ್ನ ರೋಷದಿಂದ ದಹಿಸಿಬಿಡುವೆನೆಂದು ಹೇಳಿದೆನು.
ERVKN   ‘“ಆದರೆ ಇಸ್ರೇಲ್ ಜನರು ಅಡವಿಯಲ್ಲಿರುವಾಗ ನನಗೆ ತಿರುಗಿ ಬಿದ್ದರು. ನನಐ ಆಜ್ಞೆಗಳನುಐ ಅವರು ಅನುಸರಿಸಲಿಲ್ಲ. ನನಐ ನಿಯಮಗಳಿಗೆ ವಿಧೇಯರಾಗಲು ನಿರಾಕರಿಸಿದರು. ಆಜ್ಞೆಗಳೆಲ್ಲಾ ನ್ಯಾಯವಾದವುಗಳೇ. ಒಘ್ಬನು ಆಜ್ಞೆಗಳಿಗೆ ವಿಧೇಯನಾದರೆ ಅವನು ಙಾಳುವನು. ನಾನು ನೇಮಿಸಿದ ಸಘ್ಬತ್ ದಿವಸಗಳನುಐ ವಿಶೇಷವಾಗಿ ಅಲಕ್ಷ್ಯ ಮಾಡಿದರು. ದಿವಸಗಳಲ್ಲಿ ಅವರು ಎಷ್ಟೋ ಸಾರಿ ಕೆಲಸ ಮಾಡಿದರು. ನನಐ ರೌದ್ರದ ತೀವ್ರತೆಯನುಐ ಅವರು ಅರಿತುಕೊಳ್ಳಲೆಂದು ನಾನು ಅವರನುಐ ಅಡವಿಯಲ್ಲಿ ದಂಡಿಸಿ ನಾಶಮಾಡಲು ಆಲೋಚಿಸಿಕೊಂಡೆನು.