Bible Language

Ezekiel 20:44 (KJV) King James Version

Versions

KNV   ಇದಲ್ಲದೆ ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾರ್ಗ ಗಳ ಪ್ರಕಾರವಲ್ಲ, ನಿಮ್ಮ ದುಷ್ಕ್ರಿಯೆಗಳ ಪ್ರಕಾರವಲ್ಲ, ನನ್ನ ಹೆಸರಿಗೋಸ್ಕರವೇ ನಿಮಗೆ ಮಾಡಿದಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
ERVKN   ಇಸ್ರೇಲ್ ಜನಾಂಗಲೇ, ನೀವು ಅನೇಕ ಕೆಟ್ಟ ವಿಷಯಗಳನುಐ ಮಾಡಿರುತ್ತೀರಿ. ದುಷ್ಟಕಾರ್ಯಗಳಿಗಾಗಿ ನೀವು ನಾಶವಾಗಿ ಹೋಗಙೇಕಾಗಿತ್ತು. ಆದರೆ ನನಐ ಒಳ್ಳೇ ಹೆಸರಿನ ಸಲುವಾಗಿ ನೀವು ಹೊಂದಙೇಕಾದ ಶಿಕ್ಷೆಯನುಐ ನಾನು ನಿಮಗೆ ವಿಊಸುವುದಿಲ್ಲ. ಆಗ ನಾನೇ ಒಡೆಯನಾದ ಯೆಹೋವನೆಂದು ತಿಳಿದುಕೊಳ್ಳುವಿರಿ.” ಇದು ನನಐ ಒಡೆಯನಾದ ಯೆಹೋವನ ನುಡಿ.