Bible Language

Ezekiel 21:14 (KJV) King James Version

Versions

KNV   ಆದದರಿಂದ ಮನುಷ್ಯ ಪುತ್ರನೇ ನೀನು ಚಪ್ಪಾಳೆ ತಟ್ಟಿ ಪ್ರವಾದಿಸು; ಹತ ರಾದವರ ಕತ್ತಿಯು ಮೂರನೆಯ ಸಾರಿಯೂ ಎರಡ ರಷ್ಟು ಮಾಡಲಿ; ಅದು ತಮ್ಮ ರಹಸ್ಯ ಕೋಣೆಗಳಲ್ಲಿ ಪ್ರವೇಶಿಸಿ ಮಹಾ ಪ್ರಜೆಗಳನ್ನು ಸಂಹರಿಸಿದ ಕತ್ತಿಯೇ.
ERVKN   ಆತನು ಹೀಗೆ ಹೇಳಿದನು: “ನರಪುತ್ರನೇ, ಕೈತಟ್ಟಿ ನನಐ ಪರವಾಗಿ ಜನರೊಂದಿಗೆ ಮಾತನಾಡು. “ಖಡ್ಗವು ಎರಡು ಙಾರಿ ಕೆಳಕ್ಕೆ ಹಾಕಲ್ಪಡಲಿ, ಹೌದು, ಮೂರು ಙಾರಿ! ಖಡ್ಗವು ಜನರನುಐ ಕೊಲ್ಲುವದಕ್ಕಾಗಿಯೇ ಇದೆ. ಇದು ಮಹಾ ಹತ್ಯೆ ಮಾಡುವದಕ್ಕಾಗಿ ಇದೆ. ಖಡ್ಗವು ಅವರನುಐ ತೂರಿ ಹೋಗುವುದು.