Bible Language

Ezekiel 21:22 (KJV) King James Version

Versions

KNV   ಅವನು ಬಲಗೈಯಲ್ಲಿ ಯೆರೂಸಲೇಮಿಗಾದ ಶಕುನವು ಇತ್ತು. ಬಡಿಯುವ ಆಯುಧಗಳನ್ನಿಟ್ಟು ಬಾಯಿಬಿಟ್ಟು ಸಂಹಾರ ಧ್ವನಿಗೈದು ಆರ್ಭಟದಿಂದ ಬಾಗಿಲುಗಳ ಎದುರಾಗಿ ಬಡಿಯುವ ಆಯುಧಗಳನ್ನಿಟ್ಟು ಮೊಹರ್ಚೆಯನ್ನು ಹಾಕಿ ಕೋಟೆ ಯನ್ನು ಕಟ್ಟಿದ್ದು ಸೂಚನೆಯಾಗಿದೆ.
ERVKN   “ಜೆರುಸಲೇಮನುಐ ಸೂಚಿಸುವ ಮಂತ್ರಶಕ್ತಿಯ ವಸ್ತು ಅವನ ಘಲಗೈಗೆ ಘರುವುದು. ಅವನು ತನೊಐಂದಿಗೆ ಭಿತ್ತಿಭೇದಕ ಯಂತ್ರಗಳನುಐ ತರುವನು. ಅವನು ಅಪ್ಪಣೆ ಮಾಡಿದ ಕೂಡಲೇ ಅವನ ಸೈನಿಕರು ಕೊಲ್ಲಲು ಪ್ರಾರಂಭಿಸುವರು. ರಣರಂಗದ ಆರ್ಭಟ ಮಾಡುವರು. ಆಮೇಲೆ ನಗರದ ಸುತ್ತಲೂ ಮಣ್ಣಿನ ದಿಘ್ಬ ಕಟ್ಟುವರು. ಕೋಟೆಗೋಡೆಯ ತನಕ ಮಣ್ಣಿನ ರಸ್ತೆ ಮಾಡುವರು. ಮರದಿಂದ ಮಾಡಿದ ಗೋಪುರಗಳನುಐ ಮಾಡಿ ಅಲ್ಲಿಂದ ನಗರಕ್ಕೆ ಧಾಳಿ ಮಾಡುವರು.