Bible Language

Ezekiel 28:13 (KJV) King James Version

Versions

KNV   ದೇವರ ತೋಟ ವಾದ ಏದೆನಿನಲ್ಲಿ ನೀನಿದ್ದಿ. ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇ ಧಿಕ, ಕೆಂಪು, ಸ್ಪಟಿಕ, ಚಿನ್ನ ಅಮೂಲ್ಯವಾದವು ಗಳಿಂದ ಭೂಷಿತವಾಗಿದ್ದಿ. ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.
ERVKN   ದೇವರ ಉದ್ಯಾನವನವಾಗಿದ್ದ ಏದೆನಿನಲ್ಲಿ ನೀನಿದ್ದಿ. ನಿನಐ ಘಳಿಯಲ್ಲಿ ಘಂಗಾರದ ಚೌಕಟ್ಟಿನಲ್ಲಿ ಕುಳ್ಳಿರಿಸಿದ ವಜ್ರ, ವೈಢೂರ್ಯ, ನವರತಐಗಳ ಆಭರಣಗಳಿದ್ದವು. ನೀನು ಸೃಷ್ಟಿಸಲ್ಪಟ್ಟ ದಿನದಲ್ಲಿ ಸೌಂದರ್ಯವು ನಿನಗೆ ಕೊಡಲ್ಪಟ್ಟಿತು. ದೇವರು ನಿನಐನುಐ ಘಲಾಢ್ಯನಾಗಿ ಮಾಡಿದನು.