Bible Language

Ezekiel 29:2 (KJV) King James Version

Versions

KNV   ಮನುಷ್ಯಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನ ಕಡೆಗೆ ಮುಖ ಮಾಡಿ ಅವನಿಗೂ ಸಮಸ್ತ ಐಗುಪ್ತಕ್ಕೂ ವಿರೋಧವಾಗಿ ಪ್ರವಾದಿಸು.
ERVKN   “ನರಪುತ್ರನೇ, ಈಜಿಪ್ಟಿನ ರಾಜನಾದ ಫರೋಹನ ಕಡೆಗೆ ಮುಖಮಾಡು. ಅವನಿಗೂ ಈಜಿಪ್ಟಿಗೂ ವಿರುದ್ಧವಾಗಿ ನನಐ ಪರವಾಗಿ ಮಾತನಾಡು.