Versions
KNV ಇಲ್ಲವೆ ಅವರು ಇನ್ನು ತಮ್ಮ ವಿಗ್ರಹಗಳಿಂದಲೂ ಅಸಹ್ಯಗಳಿಂದಲೂ ಎಲ್ಲಾ ಅಕ್ರಮಗಳಿಂದಲೂ ಅಶುದ್ಧವಾಗುವದಿಲ್ಲ; ಆದರೆ ನಾನು ಅವರನ್ನು ಪಾಪಮಾಡಿದವರ ಎಲ್ಲಾ ನಿವಾಸಿ ಗಳಿಂದ ರಕ್ಷಿಸಿ, ಅವರನ್ನು ಶುದ್ಧಮಾಡುವೆನು; ಹೀಗೆ ಅವರು ನನ್ನ ಜನರಾಗಿರುವರು ನಾನು ಅವರಿಗೆ ದೇವರಾಗಿರುವೆನು.
ERVKN ಅವರು ಇನುಐ ಮೇಲೆ ವಿಗ್ರಹಗಳಿಂದ ತಮ್ಮನುಐ ಹೊಲೆ ಮಾಡಿಕೊಳ್ಳುವದಿಲ್ಲ. ಅವರು ಪಾಪಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದೆಲ್ಲಾ ನಾನು ಅವರನುಐ ಉದ್ಧರಿಸುವೆನು. ನಾನು ಅವರನುಐ ತೊಳೆದು ಶುದ್ಧ ಮಾಡುವೆನು. ಅವರು ನನಐ ಜನರಾಗಿರುವರು. ನಾನು ಅವರ ದೇವರಾಗಿರುವೆನು.
IRVKN ತಮ್ಮ ವಿಗ್ರಹಗಳಿಂದಾಗಲಿ, ಅಸಹ್ಯವಸ್ತುಗಳಿಂದಾಗಲಿ, ಯಾವ ದುರಾಚಾರದಿಂದಲೇ ಆಗಲಿ ತಮ್ಮನ್ನು ಇನ್ನು ಮುಂದೆ ಅಶುದ್ಧ ಮಾಡಿಕೊಳ್ಳುವುದಿಲ್ಲ. ಅವರು ಪಾಪಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದ ನಾನು ಅವರನ್ನು ಉದ್ಧರಿಸಿ ಶುದ್ಧೀಕರಿಸುವೆನು. ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು. PEPS