Bible Language

Ezekiel 43:17 (KJV) King James Version

Versions

KNV   ಅದರ ಅಂಚು ನಾಲ್ಕೂ ಕಡೆಗೆ ಹದಿನಾಲ್ಕು ಮೊಳ ಉದ್ದವಾಗಿಯೂ; ಹದಿ ನಾಲ್ಕು ಮೊಳ ಅಗಲವಾಗಿಯೂ ಅದರ ಸುತ್ತಲಿರುವ ಮೇರೆಯು ಅರ್ಧ ಮೊಳವಾಗಿಯೂ ತಳವು ಒಂದು ಮೊಳವಾಗಿಯೂ ಇರಬೇಕು; ಮೆಟ್ಟಲುಗಳು ಪೂರ್ವ ದಿಕ್ಕಿಗೆ ಎದುರಾಗಿರಬೇಕು.
ERVKN   ಅದರ ಮೆಟ್ಟಲು ಹದಿನಾಲ್ಕು ಮೊಳ ಅಗಲ, ಹದಿನಾಲ್ಕು ಮೊಳ ಉದ್ದವಾಗಿದ್ದು ಚೌಕವಾಗಿತ್ತು. ಅದರ ಸುತ್ತಲೂ ಇದ್ದ ಅಂಚು ಅರ್ಧ ಮೊಳ ಅಗಲವಾಗಿತ್ತು. (ಅಡಿಪಾಯದ ಸುತ್ತಲೂ ಇದ್ದ ಕಾಲುವೆಯ ಅಗಲ ಎರಡು ಮೊಳ.) ಯಜ್ಞವೇದಿಯ ಮೇಲೆ ಹತ್ತುವ ಮೆಟ್ಟಿಲುಗಳು ಪೂರ್ವಭಾಗದಲ್ಲಿದ್ದವು.”
IRVKN   ದೊಡ್ಡ ಅಂತಸ್ತು ಹದಿನಾಲ್ಕು ಮೊಳ ಉದ್ದವಾಗಿಯೂ, ಹದಿನಾಲ್ಕು ಮೊಳ ಅಗಲವಾಗಿಯೂ, ನಾಲ್ಕು ಕಡೆಗಳಲ್ಲಿ ಸಮವಾಗಿರಬೇಕು. ಸುತ್ತಣ ದಿಂಡಿನ ಅಗಲವು ಅರ್ಧ ಮೊಳ, ಕೆಳಭಾಗದ ಸುತ್ತಣ ಅಂಚಿನ ಅಗಲವು ಒಂದು ಮೊಳವಾಗಿಯೂ ಇರಬೇಕು. ಅದರ ಮೆಟ್ಟಲುಗಳು ಪೂರ್ವದಿಕ್ಕಿಗೆ ಅಭಿಮುಖವಾಗಿರಬೇಕು.” PS