Bible Language

Ezekiel 45:1 (KJV) King James Version

Versions

KNV   ಇದಲ್ಲದೆ ನೀವು ದೇಶವನ್ನು ಚೀಟುಹಾಕಿಸ್ವಾಸ್ತ್ಯವಾಗಿ ಹಂಚುವಾಗ, ಒಂದು ಪರಿಶುದ್ಧ ಭಾಗವನ್ನು ಪ್ರತ್ಯೇಕಿಸಿ, ಕರ್ತನಿಗೆ ಕಾಣಿಕೆಯಾಗಿ ಕೊಡಬೇಕು; ಅದು ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಹತ್ತು ಸಾವಿರ ಮೊಳ ಅಗಲವಾಗಿಯೂ ಇರಲಿ, ಇದು ಅದರ ಎಲ್ಲಾ ಮೇರೆಗಳಲ್ಲಿ ಸುತ್ತಲಾಗಿ ಪರಿಶುದ್ಧವಾಗಿರಲಿ.
ERVKN   “ನೀನು ಚೀಟುಹಾಕಿ ಇಸ್ರೇಲರ ಕುಲಗಳಿಗನುಸಾರವಾಗಿ ದೇಶವನುಐ ವಿಂಗಡಿಸಙೇಕು. ಸಮಯದಲ್ಲಿ ಒಂದು ಭಾಗವನುಐ ಪ್ರತ್ಯೇಕಿಸಿಡಙೇಕು. ಅದು ಯೆಹೋವನಿಗೋಸ್ಕರ ಮೀಸಲಾಗಿಡಲ್ಪಟ್ಟದ್ದು. ಪ್ರದೇಶವು ಇಪ್ಪತ್ತೈದು ಸಾವಿರ ಮೊಳ ಉದ್ದ ಮತ್ತು ಹತ್ತು ಸಾವಿರ ಮೊಳ ಅಗಲವಿರುವದು. ಎಲ್ಲಾ ಜಾಗವು ಪರಿಶುದ್ಧವಾದದ್ದು.
IRVKN   {ದೇವರಿಗೆ ಮೀಸಲು ಭೂಮಿ} PS ನೀವು ದೇಶವನ್ನು ಸ್ವತ್ತಾಗಿ ಹಂಚುವಾಗ ಒಂದು ಭಾಗವನ್ನು ಪ್ರತ್ಯೇಕಿಸಿ ಯೆಹೋವನಿಗೆ ಕಾಣಿಕೆಯಾಗಿ ಸಮರ್ಪಿಸಬೇಕು. ಅದರ ಉದ್ದವು ಇಪ್ಪತ್ತೈದು ಸಾವಿರ ಮೊಳ, ಅಗಲವು ಇಪ್ಪತ್ತು ಸಾವಿರ ಮೊಳ ಇರಲಿ. ಪ್ರಾಂತ್ಯವೆಲ್ಲಾ ಸುತ್ತುಮುತ್ತಲು ಪರಿಶುದ್ಧವಾಗಿರಬೇಕು.