Bible Language

Ezekiel 46:7 (KJV) King James Version

Versions

KNV   ಅವನು ಹೋರಿಗೆ ಒಂದು ಏಫವನ್ನೂ ಟಗರಿಗೆ ಒಂದು ಏಫವನ್ನೂ ಮತ್ತು ಕುರಿಮರಿಗೆ ಅವನ ಕೈಲಾಗುವಷ್ಟು ಏಫ ಒಂದಕ್ಕೆ ಎಣ್ಣೆಯ ಒಂದು ಹಿನ್ನನ್ನು ಅವನು ಆಹಾರದ ಅರ್ಪಣೆಗಾಗಿ ಸಿದ್ಧ ಮಾಡಬೇಕು.
ERVKN   ರಾಜನು ಒಂದು ಏಫಾ ಧಾನ್ಯವನುಐ ಹೋರಿಯೊಂದಿಗೂ ಇನೊಐಂದು ಏಫಾ ಧಾನ್ಯವನುಐ ಟಗರಿನೊಂದಿಗೂ ಕೊಡಙೇಕು. ಆದರೆ ಅಊಪತಿಯು ಕುರಿಗಳೊಂದಿಗೆ ತನಗಿಷ್ಟವಾದಷ್ಟು ಧಾನ್ಯಸಮರ್ಪಣೆಯನುಐ ಕೊಡಘಹುದು. ಆದರೆ ಅವನು ಪ್ರತೀ ಒಂದು ಏಫಾ ಧಾನ್ಯಕ್ಕೆ ಒಂದು ಹಿನ್ ಆಲಿವ್ ಎಣ್ಣೆಯನುಐ ಕೊಡಲೇಙೇಕು.
IRVKN   ಮತ್ತು ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಗಳೊಡನೆ ಕೈಲಾದ್ದಷ್ಟು ಸೇರು ಗೋದಿಹಿಟ್ಟನ್ನೂ, ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು. ದೇವಾಲಯದ ಆಗಮನ ನಿರ್ಗಮನದ ಕ್ರಮ, ವಿವಿಧ ನಿಯಮಗಳು PEPS