Bible Language

Ezra 1:10 (KJV) King James Version

Versions

KNV   ಮೂವತ್ತು ಬಂಗಾರದ ದೊಡ್ಡ ಬಟ್ಟಲುಗಳು, ನಾನೂರ ಹತ್ತು ಬೆಳ್ಳಿಯ ಬಟ್ಟಲುಗಳು, ಸಾವಿರ ಬೇರೆ ಸಾಮಾನುಗಳು. ಬಂಗಾರ ಬೆಳ್ಳಿಯ ಸಾಮಾನುಗಳೆಲ್ಲಾ ಐದು ಸಾವಿರದ ನಾನೂರು ಇದ್ದವು.
ERVKN   ಚಿನ್ನದ ಬಟ್ಟಲುಗಳು 30 ಬೆಳ್ಳಿಯ ಬಟ್ಟಲುಗಳು410 ಇತರ ಪಾತ್ರೆಗಳು1,000
IRVKN   ಚಿನ್ನದ ಬಟ್ಟಲುಗಳು ಮೂವತ್ತು; ಎರಡನೆಯ ದರ್ಜೆಯ ಬೆಳ್ಳಿಯ ಬಟ್ಟಲುಗಳು ನಾನೂರಹತ್ತು ಮತ್ತು ಇತರ ಪಾತ್ರೆಗಳು ಒಂದು ಸಾವಿರ.