Bible Language

Ezra 1:6 (KJV) King James Version

Versions

KNV   ಅವರ ಸುತ್ತಲಿರುವವರೆಲ್ಲರೂ ಮನಃ ಪೂರ್ವಕವಾದ ಎಲ್ಲಾ ಕಾಣಿಕೆಗಳ ಹೊರತಾಗಿ ಬೆಳ್ಳಿಯ ಸಾಮಾನು ಗಳಿಂದಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗಳಿಂದಲೂ ಬೆಲೆಯುಳ್ಳವುಗಳಿಂದಲೂ ಅವರಿಗೆ ಸಹಾಯ ಮಾಡಿದರು.
ERVKN   ಅವರ ನೆರೆಹೊರೆಯವರು ಅವರಿಗೆ ತುಂಬಾ ಕಾಣಿಕೆಗಳನ್ನು ಕೊಟ್ಟರು. ಅವರಿಗೆ ಬೆಳ್ಳಿಬಂಗಾರಗಳನ್ನು, ಪಶುಗಳನ್ನು ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಧಾರಾಳವಾಗಿ ಕೊಟ್ಟರು.
IRVKN   ಅವರ ನೆರೆಯವರೆಲ್ಲರೂ ಕಾಣಿಕೆಗಳನ್ನು ಕೊಟ್ಟಿದ್ದಲ್ಲದೆ ಅವರಿಗೆ ಬೆಳ್ಳಿಯ ಸಾಮಾನು, ಬಂಗಾರ, ಸರಕು, ಪಶು, ಶ್ರೇಷ್ಠವಸ್ತು ಇವುಗಳನ್ನೂ ಕೊಟ್ಟು ಸಹಾಯಮಾಡಿದರು.