Bible Language

Ezra 3:12 (KJV) King James Version

Versions

KNV   ಮೊದಲಿನ ಮಂದಿರವನ್ನು ನೋಡಿದ್ದ ವೃದ್ಧ ರಾದ ಯಾಜಕರಲ್ಲಿಯೂ ಲೇವಿಯರಲ್ಲಿಯೂ ತಂದೆ ಗಳ ಪ್ರಮುಖರಲ್ಲಿಯೂ ಅನೇಕರು ಮಂದಿರದ ಅಸ್ತಿವಾರವನ್ನು ತಮ್ಮ ದೃಷ್ಟಿಯ ಮುಂದೆ ಹಾಕುತ್ತಿರು ವಾಗ ದೊಡ್ಡ ಶಬ್ದದಿಂದ ಅತ್ತರು.
ERVKN   ಆದರೆ ಮೊದಲಿನ ದೇವಾಲಯವನ್ನೂ ಅದರ ವೈಭವವನ್ನೂ ನೋಡಿದ್ದ ಕುಲಪ್ರಧಾನರು, ಯಾಜಕರು ಮತ್ತು ಲೇವಿಯರು ಗಟ್ಟಿಯಾಗಿ ಅತ್ತರು. ಇತರರು ಗಟ್ಟಿಯಾಗಿ ಹರ್ಷಧ್ವನಿ ಮಾಡಿದರು.
IRVKN   ಆದರೆ ಯಾಜಕರಲ್ಲಿಯೂ, ಲೇವಿಯರಲ್ಲಿಯೂ, ಗೋತ್ರಪ್ರಧಾನರಲ್ಲಿಯೂ ಅನೇಕರು ಅಂದರೆ ಮೊದಲಿನ ದೇವಾಲಯವನ್ನು ನೋಡಿದ್ದ ಹಿರಿಯರು ತಮ್ಮ ಕಣ್ಣ ಮುಂದೆ ದೇವಾಲಯದ ಅಸ್ತಿವಾರವು ಹಾಕಲ್ಪಟ್ಟಿದ್ದನ್ನು ನೋಡಿದಾಗ ಬಹಳವಾಗಿ ಅತ್ತರು. ಬೇರೆ ಹಲವರು ಹರ್ಷಧ್ವನಿಯಿಂದ ಜಯಘೋಷ ಮಾಡಿದರು.