Bible Language

Ezra 3:13 (KJV) King James Version

Versions

KNV   ಆದರೆ ಅನೇ ಕರು ಸಂತೋಷದಿಂದ ಶಬ್ದವನ್ನೆತ್ತಿ ಆರ್ಭಟಿಸಿದರು. ಆದಕಾರಣ ಸಂತೋಷದಿಂದ ಆರ್ಭಟಿಸಿದ ಶಬ್ದ ಯಾವದೋ ಜನರ ಅಳುವಿಕೆಯ ಶಬ್ದ ಯಾವುದೋ ಎಂದು ಜನರು ತಿಳಿಯಲಾರದಾಗಿತ್ತು. ಜನರು ಮಹಾ ಧ್ವನಿಯಾಗಿ ಆರ್ಭಟಿಸಿದ್ದರಿಂದ ಅವರ ಶಬ್ದವು ದೂರದ ವರೆಗೆ ಕೇಳಲ್ಪಟ್ಟಿತ್ತು.
ERVKN   ಅವರ ಉತ್ಸಾಹಧ್ವನಿಯಲ್ಲಿ ಹರ್ಷಧ್ವನಿ ಯಾವುದು ಅಳುವವರ ಧ್ವನಿ ಯಾವುದು ಎಂದು ತಿಳಿಯುತ್ತಿರಲಿಲ್ಲ. ಆದರೆ ಧ್ವನಿಯು ಬಹುದೂರದವರೆಗೂ ಕೇಳಿಸಿತು.