Bible Language

Galatians 1:13 (KJV) King James Version

Versions

KNV   ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ ನನ್ನ ನಡತೆ ಎಂಥದ್ದಾಗಿತ್ತೆಂದು ನೀವು ಕೇಳಿದ್ದೀರಷ್ಟೆ; ನಾನು ದೇವರ ಸಭೆಯನ್ನು ಮಿತಿವಿಾರಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.
ERVKN   ನನ್ನ ಹಿಂದಿನ ಜೀವಿತದ ಬಗ್ಗೆ ನೀವು ಕೇಳಿದ್ದೀರಿ. ನಾನು ಯೆಹೂದ್ಯಧರ್ಮಕ್ಕೆ ಸೇರಿದವನಾಗಿದ್ದೆನು. ದೇವರ ಸಭೆಯನ್ನು ಬಹಳವಾಗಿ ಹಿಂಸಿಸಿದೆನು. ಕ್ರೈಸ್ತ ಸಭೆಯನ್ನು ನಾಶಮಾಡಲು ಪ್ರಯತ್ನಿಸುತ್ತಿದ್ದೆನು.
IRVKN   ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ ಅ. ಕೃ. 26:4 ನನ್ನ ನಡತೆ ಎಂಥದ್ದೆಂದು ನೀವು ಕೇಳಿದ್ದೀರಿ. § ಅ. ಕೃ. 8:3 ನಾನು ದೇವರ ಸಭೆಯನ್ನು ಬಹಳವಾಗಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.