Bible Language

Genesis 12:2 (KJV) King James Version

Versions

KNV   ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ.
ERVKN   ನಾನು ನಿನ್ನನ್ನು ಆಶೀರ್ವದಿಸುವೆನು; ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡಿ ನಿನ್ನ ಹೆಸರನ್ನು ಪ್ರಖ್ಯಾತಿಪಡಿಸುವೆನು; ನೀನು ಆಶೀರ್ವಾದದಾಯಕನಾಗುವಂತೆ ಮಾಡುವೆನು.