Bible Language

Genesis 14:3 (KJV) King James Version

Versions

KNV   ಇವರೆಲ್ಲರು ಉಪ್ಪಿನ ಸಮುದ್ರ ವಾಗಿರುವ ಸಿದ್ದೀಮ್‌ ತಗ್ಗಿನಲ್ಲಿ ಒಟ್ಟಾಗಿ ಕೂಡಿ ಬಂದರು.
ERVKN   ರಾಜರುಗಳೆಲ್ಲ ಸಿದ್ದೀಮ್ ಕಣಿವೆಯಲ್ಲಿ ತಮ್ಮ ಸೈನ್ಯಗಳನ್ನು ಒಟ್ಟಿಗೆ ಸೇರಿಸಿದರು. (ಸಿದ್ದೀಮ್ ಕಣಿವೆಯು ಈಗ ಉಪ್ಪುಸಮುದ್ರವಾಗಿದೆ).