Bible Language

Genesis 15:15 (KJV) King James Version

Versions

KNV   ನೀನಾದರೋ ಸಮಾಧಾನದಿಂದ ನಿನ್ನ ತಂದೆಗಳ ಬಳಿಗೆ ಹೋಗುವಿ; ಬಹಳ ಮುದಿಪ್ರಾಯದವನಾಗಿ (ಮೃತಿ ಹೊಂದಿ) ಹೂಣಲ್ಪಡುವಿ.
ERVKN   “ನೀನು ತುಂಬಾ ಮುದುಕನಾಗುವ ತನಕ ಜೀವಿಸಿ ಸಮಾಧಾನದಿಂದ ಸಾಯುವೆ; ನಿನ್ನನ್ನು ನಿನ್ನ ಕುಟುಂಬದವರೊಡನೆ ಸಮಾಧಿ ಮಾಡುವರು.