Bible Language

Genesis 19:14 (KJV) King James Version

Versions

KNV   ಆಗ ಲೋಟನು ಹೊರಟುಹೋಗಿ ತನ್ನ ಕುಮಾರ್ತೆಯರು ಮದುವೆಯಾದ ಅಳಿಯಂದಿರ ಸಂಗಡ ಮಾತನಾಡಿ--ಎದ್ದು ಸ್ಥಳದಿಂದ ಹೊರಡಿರಿ; ಯಾಕಂದರೆ ಕರ್ತನು ಪಟ್ಟಣವನ್ನು ನಾಶ ಮಾಡುವದಕ್ಕಿದ್ದಾನೆ ಅಂದನು. ಆದರೆ ಅವನು ತನ್ನ ಅಳಿಯಂದಿರಿಗೆ ಅಪಹಾಸ್ಯ ಮಾಡುವಂತೆ ಕಾಣಿಸಿಕೊಂಡನು.
ERVKN   ಆದ್ದರಿಂದ ಲೋಟನು ಹೊರಗೆ ಹೋಗಿ, ತನ್ನ ಹೆಣ್ಣುಮಕ್ಕಳೊಡನೆ ನಿಶ್ಚಿತಾರ್ಥವಾಗಿದ್ದ ಅಳಿಯಂದಿರೊಡನೆ ಮಾತಾಡಿ, “ಬೇಗನೆ ಪಟ್ಟಣವನ್ನು ಬಿಟ್ಟು ಹೊರಡಿರಿ; ಯೆಹೋವನು ಪಟ್ಟಣವನ್ನು ನಾಶಮಾಡುವನು” ಎಂದು ಹೇಳಿದನು. ಲೋಟನ ಮಾತು ಅವರಿಗೆ ತಮಾಷೆಯಂತೆ ಕಂಡಿತು.