Bible Language

Genesis 19:31 (KJV) King James Version

Versions

KNV   ಆಗ ಮೊದಲು ಹುಟ್ಟಿದವಳು ಚಿಕ್ಕವಳಿಗೆ--ನಮ್ಮ ತಂದೆಯು ಮುದುಕನಾಗಿದ್ದಾನೆ. ಲೋಕದ ಎಲ್ಲಾ ಕ್ರಮದ ಪ್ರಕಾರ ನಮ್ಮಲ್ಲಿ ಬರುವ ಹಾಗೆ ಪುರುಷನು ಭೂಮಿಯಲ್ಲಿ ಯಾರೂ ಇಲ್ಲ.
ERVKN   ಒಂದು ದಿನ ಹಿರಿಯ ಮಗಳು ತನ್ನ ತಂಗಿಗೆ, “ಭೂಲೋಕದಲ್ಲೆಲ್ಲಾ ಸ್ತ್ರೀಯರೂ ಪುರುಷರೂ ಮದುವೆಯಾಗುತ್ತಾರೆ. ಆದರೆ ಇಲ್ಲಿ ನಾವು ಮದುವೆಯಾಗಲು ಯಾವ ಗಂಡಸರೂ ಇಲ್ಲ. ನಮ್ಮ ತಂದೆಗೂ ವಯಸ್ಸಾಗಿದೆ.