Bible Language

Genesis 19:4 (KJV) King James Version

Versions

KNV   ಆದರೆ ಅವರು ಮಲಗುವದಕ್ಕಿಂತ ಮುಂಚೆ ಸೊದೋಮ್‌ ಪಟ್ಟಣದ ಜನರು, ಹುಡುಗರು ಮೊದಲುಗೊಂಡು ಮುದುಕರ ವರೆಗೆ ಜನರೆಲ್ಲಾ ಪ್ರತಿಯೊಂದು ಮೂಲೆಯಿಂದ ಕೂಡಿ ಮನೆಯನ್ನು ಸುತ್ತಿಕೊಂಡರು.
ERVKN   ರಾತ್ರಿ ಮಲಗುವುದಕ್ಕಿಂತ ಮುಂಚೆ ಸೊದೋಮಿನ ಗಂಡಸರೆಲ್ಲರೂ ಬಂದು ಲೋಟನ ಮನೆಯ ಸುತ್ತಲೂ ನಿಂತುಕೊಂಡು ಲೋಟನಿಗೆ,