Bible Language

Genesis 1:26 (KJV) King James Version

Versions

KNV   ತರುವಾಯ ದೇವರು--ನಮ್ಮ ರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯನನ್ನು ಮಾಡೋಣ; ಅವರು ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯ ಮೇಲೆಯೂ ದೊರೆತನಮಾಡಲಿ ಅಂದನು.
ERVKN   ಬಳಿಕ ದೇವರು, “ಈಗ ನಾವು ಮನುಷ್ಯನನ್ನು ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ನಿರ್ಮಿಸೋಣ. ಮನುಷ್ಯರು ಸಮುದ್ರದಲ್ಲಿರುವ ಎಲ್ಲಾ ಮೀನುಗಳ ಮೇಲೆ, ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳ ಮೇಲೆ ಮತ್ತು ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳ ಮೇಲೆ ದೊರೆತನ ಮಾಡಲಿ” ಅಂದನು.