Bible Language

Genesis 24:10 (KJV) King James Version

Versions

KNV   ಆಗ ಸೇವಕನು ತನ್ನ ಯಜಮಾನನ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ತೆಗೆದುಕೊಂಡು ಹೋದನು. ಅವನ ಯಜಮಾನನ ಎಲ್ಲಾ ಆಸ್ತಿಯು ಅವನ ಕೈಯಲ್ಲಿ ಇತ್ತು. ಅವನು ಎದ್ದು ನಾಹೋರನ ಪಟ್ಟಣವಾದ ಮೆಸೊಪೊತಾಮ್ಯಕ್ಕೆ ಹೋದನು.
ERVKN   ಸೇವಕನು ಅಬ್ರಹಾಮನ ಹತ್ತು ಒಂಟೆಗಳನ್ನು ಸಿದ್ಧಮಾಡಿ ಶ್ರೇಷ್ಠವಾದ ಅನೇಕ ಉಡುಗೊರೆಗಳನ್ನು ತೆಗೆದುಕೊಂಡು ಮೆಸೊಪೋಟೊಮಿಯಕ್ಕೆ ಬಂದು ನಾಹೋರನು ವಾಸವಾಗಿದ್ದ ಊರನ್ನು ತಲುಪಿದನು.
IRVKN   ತರುವಾಯ ಸೇವಕನು ತನ್ನ ದಣಿಯ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ಸಿದ್ಧಮಾಡಿ, ದಣಿಯ ಬಳಿಯಿದ್ದ ಶ್ರೇಷ್ಠವಾದ ಒಡವೆಗಳನ್ನು ತನ್ನ ವಶಕ್ಕೆ ತೆಗೆದುಕೊಂಡು ಹೊರಟು, ಮೆಸಪೊಟೋಮಿಯಾ. ಅರಾಮ್ ನಾಹಾರಾಯಿಮ್ ಸೀಮೆಗೆ ಸೇರಿದ ನಾಹೋರನು ವಾಸಿಸಿದ ಊರನ್ನು ಮುಟ್ಟಿದನು.