Bible Language

Genesis 26:26 (KJV) King James Version

Versions

KNV   ತರುವಾಯ ಅಬೀಮೆಲೆಕನೂ ಅವನ ಸ್ನೇಹಿತರಲ್ಲಿ ಒಬ್ಬನಾದ ಅಹುಜ್ಜತನೂ ಅವನ ಮುಖ್ಯ ಸೈನ್ಯಾಧಿಪತಿ ಯಾದ ಫೀಕೋಲನೂ ಗೆರಾರಿನಿಂದ ಅವನ ಬಳಿಗೆ ಬಂದರು.
ERVKN   ಅಬೀಮೆಲೆಕನು ಇಸಾಕನನ್ನು ಕಾಣಲು ಗೆರಾರಿನಿಂದ ಬಂದನು. ಅಬೀಮೆಲೆಕನು ತನ್ನ ಸಲಹೆಗಾರನಾದ ಅಹುಜ್ಜತನನ್ನು ಮತ್ತು ಸೇನಾಪತಿಯಾದ ಫೀಕೋಲನನ್ನು ತನ್ನೊಡನೆ ಕರೆದುಕೊಂಡು ಬಂದಿದ್ದನು.