Bible Language

Genesis 27:19 (KJV) King James Version

Versions

KNV   ಯಾಕೋಬನು ತನ್ನ ತಂದೆಗೆನಾನು ನಿನ್ನ ಹಿರೀ ಮಗನಾದ ಏಸಾವನು; ನೀನು ನನಗೆ ಹೇಳಿದಂತೆ ಮಾಡಿದ್ದೇನೆ; ಎದ್ದು ಕೂತು ಕೊಂಡು. ನಿನ್ನ ಪ್ರಾಣವು ನನ್ನನ್ನು ಆಶೀರ್ವದಿ ಸುವಂತೆ ನನ್ನ ಬೇಟೆಯ ಮಾಂಸವನ್ನು ಊಟಮಾಡು ಅಂದನು.
ERVKN   ಯಾಕೋಬನು ತನ್ನ ತಂದೆಗೆ, “ನಾನು ಏಸಾವ, ನಿನ್ನ ಮೊದಲನೆ ಮಗ. ನೀನು ಹೇಳಿದಂತೆ ನಾನು ಮಾಡಿಕೊಂಡು ಬಂದಿದ್ದೇನೆ. ನಾನು ನಿನಗೋಸ್ಕರ ಬೇಟೆಯಾಡಿದ ಪ್ರಾಣಿಯ ಮಾಂಸವನ್ನು ಕುಳಿತುಕೊಂಡು ತಿನ್ನು. ಆನಂತರ ನೀನು ನನ್ನನ್ನು ಆಶೀರ್ವದಿಸಬಹುದು” ಎಂದು ಹೇಳಿದನು.