Bible Language

Genesis 29:32 (KJV) King James Version

Versions

KNV   ಲೇಯಳು ಗರ್ಭಿಣಿ ಯಾಗಿ ಮಗನನ್ನು ಹೆತ್ತು--ನಿಜವಾಗಿಯೂ ಕರ್ತನು ನನ್ನ ಬಾಧೆಯನ್ನು ನೋಡಿದ್ದಾನೆ; ಆದದರಿಂದ ನನ್ನ ಗಂಡನು ನನ್ನನ್ನು ಪ್ರೀತಿಮಾಡುವನೆಂದು ಹೇಳಿ (ಮಗುವಿಗೆ) ರೂಬೇನ್‌ ಎಂದು ಹೆಸರಿಟ್ಟಳು.
ERVKN   ಲೇಯಳು ಒಬ್ಬ ಮಗನನ್ನು ಹೆತ್ತಳು. ಆಕೆಯು ತನ್ನೊಳಗೆ, “ಯೆಹೋವನು ನನ್ನ ದುಃಖವನ್ನು ನೋಡಿದ್ದಾನೆ. ನನ್ನ ಗಂಡನು ನನ್ನನ್ನು ಪ್ರೀತಿಸುವುದಿಲ್ಲ. ಈಗಲಾದರೊ ಅವನು ನನ್ನನ್ನು ಪ್ರೀತಿಸಬಹುದು” ಎಂದು ಹೇಳಿ ಮಗುವಿಗೆ ರೂಬೇನ್ ಎಂದು ಹೆಸರಿಟ್ಟಳು.