Bible Language

Genesis 2:3 (KJV) King James Version

Versions

KNV   ದೇವರು ಏಳನೆಯ ದಿನವನ್ನು ಆಶೀರ್ವದಿಸಿ ಅದನ್ನು ಪವಿತ್ರಮಾಡಿದನು; ಯಾಕಂ ದರೆ ದಿನದಲ್ಲಿ ತಾನು ಸೃಷ್ಟಿಸಿದ ಮತ್ತು ಮಾಡಿದ ತನ್ನ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು.
ERVKN   ದೇವರು ತನ್ನ ಎಲ್ಲಾ ಸೃಷ್ಟಿಕಾರ್ಯಗಳನ್ನೆಲ್ಲಾ ಮುಗಿಸಿ ಏಳನೆ ದಿನದಲ್ಲಿ ವಿಶ್ರಮಿಸಿಕೊಂಡದ್ದರಿಂದ ದಿನವು “ಪರಿಶುದ್ಧ ದಿನವಾಗಿರಲಿ” ಎಂದು ಆಶೀರ್ವದಿಸಿದನು.
IRVKN   ದೇವರು ತನ್ನ ಸೃಷ್ಟಿ ಕಾರ್ಯವನ್ನು ಮುಗಿಸಿದ ನಂತರ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡಿದ್ದರಿಂದ ದಿನವನ್ನು ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.