Bible Language

Genesis 32:29 (KJV) King James Version

Versions

KNV   ಯಾಕೋಬನು--ನಿನ್ನ ಹೆಸರನ್ನು ನನಗೆ ತಿಳಿಸು ಎಂದು ಆತನನ್ನು ಕೇಳಿಕೊಂಡಾಗ ಆತನು--ನನ್ನ ಹೆಸರನ್ನು ಯಾಕೆ ಕೇಳುತ್ತೀ ಎಂದು ಹೇಳಿ ಅವನನ್ನು ಅಲ್ಲಿ ಆಶೀರ್ವದಿಸಿದನು.
ERVKN   ಯಾಕೋಬನು ಆತನಿಗೆ, “ದಯವಿಟ್ಟು ನಿನ್ನ ಹೆಸರನ್ನು ತಿಳಿಸು” ಎಂದು ಕೇಳಿದನು. ಅದಕ್ಕೆ ಪುರುಷನು, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಯಾಕೋಬನನ್ನು ಆಶೀರ್ವದಿಸಿದನು.