Bible Language

Genesis 43:29 (KJV) King James Version

Versions

KNV   ಆಗ ಅವನು ತನ್ನ ಕಣ್ಣು ಗಳನ್ನೆತ್ತಿ ತನ್ನ ತಾಯಿಯ ಮಗನೂ ತನ್ನ ತಮ್ಮನೂ ಆದ ಬೆನ್ಯಾವಿಾನನನ್ನು ನೋಡಿ--ನೀವು ನನಗೆ ಹೇಳಿದ ನಿಮ್ಮ ತಮ್ಮನು ಇವನೋ ಎಂದು ಹೇಳಿ ಅವನು--ನನ್ನ ಮಗನೇ, ದೇವರು ನಿನಗೆ ಕೃಪಾಳು ವಾಗಿರಲಿ ಅಂದನು.
ERVKN   ಬಳಿಕ ಯೋಸೇಫನು ತನ್ನ ಸಹೋದರನಾದ ಬೆನ್ಯಾಮೀನನನ್ನು ನೋಡಿದನು. (ಬೆನ್ಯಾಮೀನ ಮತ್ತು ಯೋಸೇಫ ಒಂದೇ ತಾಯಿಯ ಮಕ್ಕಳು.) ಯೋಸೇಫನು, “ನೀವು ನನಗೆ ತಿಳಿಸಿದ ನಿಮ್ಮ ಕಿರಿಯ ತಮ್ಮನು ಇವನೋ?” ಎಂದು ಕೇಳಿದನು. ಆಮೇಲೆ ಯೋಸೇಫನು ಬೆನ್ಯಾಮೀನನಿಗೆ “ಮಗನೇ, ದೇವರು ನಿನಗೆ ಒಳ್ಳೆಯದನ್ನು ಮಾಡಲಿ” ಎಂದು ಹೇಳಿದನು.