Bible Language

Genesis 43:32 (KJV) King James Version

Versions

KNV   ಆಗ ಅವರು ಯೋಸೇಫನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡ ಇದ್ದ ಐಗುಪ್ತ್ಯರಿಗೂ ಬೇರೆಬೇರೆಯಾಗಿ ಊಟಕ್ಕೆ ಬಡಿಸಿ ದರು. ಐಗುಪ್ತ್ಯರು ಇಬ್ರಿಯರ ಕೂಡ ಊಟ ಮಾಡುತ್ತಿರಲಿಲ್ಲ. ಅದು ಐಗುಪ್ತ್ಯರಿಗೆ ಅಸಹ್ಯವಾಗಿತ್ತು.
ERVKN   ಯೋಸೇಫನೊಬ್ಬನೇ ಒಂದು ಮೇಜಿನಲ್ಲಿ ಊಟ ಮಾಡಿದನು. ಅವನ ಸಹೋದರರು ಒಟ್ಟಾಗಿ ಮತ್ತೊಂದು ಮೇಜಿನಲ್ಲಿ ಊಟ ಮಾಡಿದರು. ಈಜಿಪ್ಟಿನವರು ಬೇರೊಂದು ಮೇಜಿನಲ್ಲಿ ಊಟ ಮಾಡಿದರು. ಇಬ್ರಿಯ ಜನರೊಂದಿಗೆ ಊಟ ಮಾಡುವುದು ತಪ್ಪೆಂಬುದು ಅವರ ನಂಬಿಕೆಯಾಗಿತ್ತು.