Bible Language

Genesis 43:4 (KJV) King James Version

Versions

KNV   ನೀನು ನಮ್ಮ ತಮ್ಮನನ್ನು ನಮ್ಮ ಸಂಗಡ ಕಳುಹಿಸಿದರೆ ನಾವು ಇಳಿದುಹೋಗಿ ನಿನಗಾಗಿ ಆಹಾರವನ್ನು ಕೊಂಡುಕೊಳ್ಳುತ್ತೇವೆ.
ERVKN   ನೀನು ನಮ್ಮೊಡನೆ ಬೆನ್ಯಾಮೀನನನ್ನು ಕಳುಹಿಸಿದರೆ, ನಾವು ಹೋಗಿ ದವಸಧಾನ್ಯಗಳನ್ನು ಕೊಂಡುಕೊಂಡು ಬರುವೆವು.