Bible Language

Genesis 44:23 (KJV) King James Version

Versions

KNV   ಆಗ ನೀನು ನಿನ್ನ ದಾಸರಿಗೆ--ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲಿಗೆ ಬಾರದಿದ್ದರೆ ಇನ್ನು ಮೇಲೆ ನನ್ನ ಮುಖವನ್ನು ನೋಡಬಾರದು ಎಂದು ನೀನು ಹೇಳಿದಿ.
ERVKN   ಆದರೆ ನೀವು ನಮಗೆ, ‘ನೀವು ಕಿರಿಯ ಸಹೋದರನನ್ನು ಕರೆದುಕೊಂಡು ಬರಲೇಬೇಕು; ಇಲ್ಲವಾದರೆ, ನಾನು ನಿಮಗೆ ದವಸಧಾನ್ಯಗಳನ್ನು ಮತ್ತೆ ಮಾರುವುದಿಲ್ಲ’ ಎಂದು ಹೇಳಿದಿರಿ.