Bible Language

Genesis 44:32 (KJV) King James Version

Versions

KNV   ನಿನ್ನ ದಾಸನಾದ ನಾನು ಹುಡುಗನಿಗೋಸ್ಕರ ನನ್ನ ತಂದೆಯ ಬಳಿಯಲ್ಲಿ ಹೊಣೆ ಯಾಗಿ--ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ ಎಂದೆಂದಿಗೂ ನನ್ನ ತಂದೆಗೆ ದೋಷಿಯಾಗಿರುವೆ ನೆಂದು ಹೇಳಿಕೊಂಡಿದ್ದೇನೆ.
ERVKN   “ನಾನು ಯುವಕನ ಜವಾಬ್ದಾರಿಯನ್ನು ವಹಿಸಿಕೊಂಡೆನು. ನಾನು ನನ್ನ ತಂದೆಗೆ, ‘ನಾನು ಇವನನ್ನು ಹಿಂದಕ್ಕೆ ಕರೆದುಕೊಂಡು ಬರದಿದ್ದರೆ ನನ್ನ ಜೀವಮಾನವೆಲ್ಲಾ ನೀನು ನನ್ನನ್ನು ದೂಷಿಸಬಹುದು’ ಎಂದು ಹೇಳಿದೆನು.