Bible Language

Genesis 46:17 (KJV) King James Version

Versions

KNV   ಆಶೇರನ ಮಕ್ಕಳು: ಇಮ್ನಾ ಇಷ್ವಾ ಇಷ್ವೀ ಬೆರೀಗಾ ಅವರ ಸಹೋದರಿಯಾದ ಸೆರಹ; ಬೆರೀಗಾ ಕುಮಾರರು: ಹೆಬೆರ್‌ ಮಲ್ಕಿಯೇಲ್‌ ಎಂಬ ವರು.
ERVKN   ಆಶೇರನ ಮಕ್ಕಳು: ಇಮ್ನಾ, ಇಷ್ವಾ, ಇಷ್ವೀ, ಬೆರೀಗಾ ಮತ್ತು ಇವರ ತಂಗಿಯಾದ ಸೆರಹ. ಬೆರೀಗನ ಗಂಡುಮಕ್ಕಳು: ಹೆಬೆರ್ ಮತ್ತು ಮಲ್ಕೀಯೇಲ್.
IRVKN   ಆಶೇರನ ಮಕ್ಕಳು: ಇಮ್ನಾ, ಇಷ್ವಾ, ಇಷ್ವೀ, ಬೆರೀಗಾ, ಇವರ ತಂಗಿಯಾದ ಸೆರಹ; ಬೆರೀಗನ ಮಕ್ಕಳಾದ ಹೆಬೆರ್, ಮಲ್ಕೀಯೇಲ್. PEPS