Bible Language

Genesis 47:16 (KJV) King James Version

Versions

KNV   ಆಗ ಯೋಸೇಫ ನು--ನಿಮ್ಮ ದನಗಳನ್ನು ತಕ್ಕೊಂಡು ಬನ್ನಿರಿ, ಹಣ ತೀರಿದ್ದೇಯಾದರೆ ನಿಮ್ಮ ದನಗಳಿಗೆ ಬದಲಾಗಿ (ಧಾನ್ಯವನ್ನು) ಕೊಡುತ್ತೇನೆ ಅಂದನು.
ERVKN   ಅದಕ್ಕೆ ಯೋಸೇಫನು, “ನಿಮ್ಮ ದನಕರುಗಳನ್ನು ನನಗೆ ಕೊಡಿರಿ, ನಾನು ನಿಮಗೆ ಆಹಾರವನ್ನು ಕೊಡುತ್ತೇನೆ” ಎಂದು ಉತ್ತರಿಸಿದನು.
IRVKN   ಅದಕ್ಕೆ ಯೋಸೇಫನು, “ನಿಮ್ಮ ಕುರಿದನಗಳನ್ನು ತೆಗೆದುಕೊಂಡು ಬನ್ನಿರಿ; ಹಣವಿಲ್ಲದಿದ್ದರೆ ಕುರಿದನಗಳನ್ನು ತೆಗೆದುಕೊಂಡು, ಧಾನ್ಯವನ್ನು ನಿಮಗೆ ಕೊಡುತ್ತೇನೆ” ಎಂದನು.