Bible Language

Genesis 49:10 (KJV) King James Version

Versions

KNV   ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
ERVKN   ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಯೆಹೂದನು ರಾಜದಂಡವನ್ನು ಹಿಡಿದುಕೊಳ್ಳುವನು. ಅವನ ಸಂತತಿಯವರು ಶಾಶ್ವತವಾಗಿ ಆಳುವರು; ಅನ್ಯಜನಾಂಗಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಅವನಿಗೆ ವಿಧೇಯರಾಗಿರುವರು.