Bible Language

Genesis 49:11 (KJV) King James Version

Versions

KNV   ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಯನ್ನೂ ಶ್ರೇಷ್ಠ ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಮರಿಯನ್ನೂ ಕಟ್ಟುತ್ತಾನೆ. ದ್ರಾಕ್ಷಾರಸದಲ್ಲಿ ತನ್ನ ವಸ್ತ್ರಗಳನ್ನೂ ದ್ರಾಕ್ಷೇ ಹಣ್ಣುಗಳ ರಕ್ತದಲ್ಲಿ ತನ್ನ ಬಟ್ಟೆಗಳನ್ನೂ ತೊಳೆಯುತ್ತಾನೆ.
ERVKN   ಅವನು ತನ್ನ ಕತ್ತೆಯನ್ನು ದ್ರಾಕ್ಷೆಬಳ್ಳಿಗೆ ಕಟ್ಟುವನು; ತನ್ನ ಪ್ರಾಯದ ಕತ್ತೆಯನ್ನು ಉತ್ತಮವಾದ ದ್ರಾಕ್ಷೆಬಳ್ಳಿಗೆ ಕಟ್ಟುವನು. ಅವನು ಉತ್ತಮವಾದ ದ್ರಾಕ್ಷಾರಸದಿಂದ ತನ್ನ ಬಟ್ಟೆಗಳನ್ನು ತೊಳೆಯುವನು.