Bible Language

Genesis 49:15 (KJV) King James Version

Versions

KNV   ವಿಶ್ರಾಂತಿಯು ಒಳ್ಳೇದೆಂದೂ ದೇಶವು ರಮ್ಯವೆಂದೂ ನೋಡಿ ಹೊರೆಹೊರುವದಕ್ಕೆ ತನ್ನ ಹೆಗಲನ್ನು ಬೊಗ್ಗಿಸಿ ಬಿಟ್ಟಿಯ ಸೇವೆಮಾಡುವನು.
ERVKN   ಅವನು ತನ್ನ ವಿಶ್ರಾಂತಿಗೆ ಅನುಕೂಲವಾಗಿರುವ ಮತ್ತು ಪ್ರಶಾಂತವಾಗಿರುವ ನಾಡನ್ನು ನೋಡುವನು. ಅವನು ಭಾರವಾದ ಹೊರೆಗಳನ್ನು ಹೊರುವುದಕ್ಕೂ ಗುಲಾಮನಂತೆ ದುಡಿಯುವುದಕ್ಕೂ ಒಪ್ಪಿಕೊಳ್ಳುವನು.”