Bible Language

Genesis 50:3 (KJV) King James Version

Versions

KNV   ನಾಲ್ವತ್ತು ದಿವಸಗಳು ಅವನಿಗೆ ಸಂಪೂರ್ಣವಾದವು. ಯಾಕಂದರೆ ಸುಗಂಧ ದ್ರವ್ಯವನ್ನು ತುಂಬಿಸಿದವರಿಗೆ ದಿನಗಳು ಹೀಗೆ ಸಂಪೂರ್ಣವಾಗಬೇಕು. ಇದಲ್ಲದೆ ಐಗುಪ್ತ್ಯರು ಅವನಿಗಾಗಿ ಎಪ್ಪತ್ತು ದಿವಸ ದುಃಖಪಟ್ಟರು.
ERVKN   ಈಜಿಪ್ಟಿನವರು ಶರೀರವನ್ನು ವಿಶೇಷವಾದ ರೀತಿಯಲ್ಲಿ ನಲವತ್ತು ದಿನಗಳವರೆಗೆ ಸಿದ್ಧಪಡಿಸಿದರು. ಬಳಿಕ ಈಜಿಪ್ಟಿನವರು ಯಾಕೋಬನಿಗಾಗಿ ಎಪ್ಪತ್ತು ದಿನಗಳವರೆಗೆ ಗೋಳಾಡಿದರು.