Bible Language

Genesis 6:4 (KJV) King James Version

Versions

KNV   ದಿನಗಳಲ್ಲಿ ಭೂಮಿಯ ಮೇಲೆ ಮಹಾ ಶರೀರಗಳಾದವರು ಇದ್ದರು, ಆಮೇಲೆಯೂ ಇದ್ದರು; ದೇವಕುಮಾರರು ಮನುಷ್ಯ ಕುಮಾರ್ತೆಯರನ್ನು ಕೂಡಿದಾಗ ಅವರಿಗೆ ಮಕ್ಕಳನ್ನು ಹೆತ್ತರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾದ ಪರಾಕ್ರಮಶಾಲಿ ಗಳಾಗಿದ್ದವರು.
ERVKN   This verse may not be a part of this translation
IRVKN   ಅನಂತರ ದೇವಪುತ್ರರು ಮನುಷ್ಯ ಪುತ್ರಿಯರೊಂದಿಗೆ ಸಂಗಮಿಸಿದಾಗ ಮಕ್ಕಳು ಹುಟ್ಟಿದರು. ಕಾಲದಿಂದಲೂ ಅದಾದ ನಂತರವೂ ಜಗದಲ್ಲಿ ನೆಫೀಲಿಯರು ಇದ್ದರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾಗಿದ್ದ ಪರಾಕ್ರಮಶಾಲಿಗಳು ಎಂದು ಹೆಸರಾದವರು. PEPS