Bible Language

Hebrews 4:14 (KJV) King James Version

Versions

KNV   ಆಕಾಶಗಳನ್ನು ದಾಟಿಹೋದ ದೇವಕುಮಾರ ನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಅರಿಕೆಯನ್ನು ಬಿಗಿಯಾಗಿ ಹಿಡಿಯೋಣ.
ERVKN   ಪರಲೋಕಕ್ಕೆ ಏರಿಹೋದ ಪ್ರಧಾನ ಯಾಜಕನೊಬ್ಬನು ನಮಗಿದ್ದಾನೆ. ಆತನೇ ದೇವರ ಮಗನಾದ ಯೇಸು. ಆದುದರಿಂದ ನಮಗಿರುವ ನಂಬಿಕೆಯಲ್ಲೇ ದೃಢವಾಗಿ ಸಾಗೋಣ.