Bible Language

Hebrews 8:2 (KJV) King James Version

Versions

KNV   ಈತನು ಪವಿತ್ರ ಸ್ಥಾನದಲ್ಲಿ ಅಂದರೆ ಮನುಷ್ಯನಿಂದಲ್ಲ, ಕರ್ತನೇ ಹಾಕಿದ ನಿಜವಾದ ಗುಡಾರದಲ್ಲಿ ಸೇವೆ ನಡಿಸುವಾತನಾಗಿದ್ದಾನೆ.
ERVKN   ಆತನು ಮಹಾ ಪವಿತ್ರಸ್ಥಳದಲ್ಲಿ ಅಂದರೆ ಜನರಿಂದ ನಿರ್ಮಿತವಾಗದೆ, ದೇವರಿಂದಲೇ ನಿರ್ಮಿಸಲ್ಪಟ್ಟಿರುವ ನಿಜವಾದ ದೇವದರ್ಶನ ಗುಡಾರದಲ್ಲಿ ಸೇವೆಮಾಡುತ್ತಿದ್ದಾನೆ.