Bible Language

Hosea 10:3 (KJV) King James Version

Versions

KNV   ಅವರು--ನಮಗೆ ಅರಸನಿಲ್ಲ, ನಾವು ಕರ್ತನಿಗೆ ಭಯಪಡಲಿಲ್ಲ; ಹಾಗಾದರೆ ಅರಸನು ನಮಗೆ ಏನು ಮಾಡುವನು ಎಂದು ಅಂದುಕೊಳ್ಳುವರು.
ERVKN   ಈಗ ಇಸ್ರೇಲರು ಹೇಳುವದೇನೆಂದರೆ, “ನಮಗೆ ರಾಜನಿಲ್ಲ, ನಾವು ಯೆಹೋವನನ್ನು ಗೌರವಿಸುವದಿಲ್ಲ. ಆತನ ಅರಸನು ನಮಗೇನೂ ಮಾಡಲು ಸಾಧ್ಯವಿಲ್ಲ.”
IRVKN   “ನಮಗೆ ರಾಜನೇ ಇಲ್ಲ; ನಾವು ಯೆಹೋವನಲ್ಲಿ ಭಯಭಕ್ತಿಯಿಟ್ಟವರಲ್ಲ.
ರಾಜನಾದರೋ ನಮಗಾಗಿ ಏನು ಮಾಡಿಯಾನು?” ಎಂದು ಈಗ ಅವರು ಅಂದುಕೊಳ್ಳಬೇಕಾಯಿತು.