Bible Language

Hosea 11:10 (KJV) King James Version

Versions

KNV   ಅವರು ಕರ್ತನ ಹಿಂದೆ ಹೋಗುವರು; ಆತನು ಸಿಂಹದ ಹಾಗೆ ಗರ್ಜಿಸುವನು; ಆತನು ಗರ್ಜಿಸುವಾಗ ಮಕ್ಕಳು ಪಶ್ಚಿಮದಿಂದ ನಡುಗಿಬರುವರು;
ERVKN   ನಾನು ಸಿಂಹದಂತೆ ಗರ್ಜಿಸುವೆನು. ನಾನು ಗರ್ಜಿಸುವಾಗ ನನ್ನ ಮಕ್ಕಳು ಬರುವರು, ಮತ್ತು ನನ್ನನ್ನು ಹಿಂಬಾಲಿಸುವರು. ಪಶ್ಚಿಮದಿಂದ ನನ್ನ ಮಕ್ಕಳು ಹೆದರಿ ನಡುಗುತ್ತಾ ಬರುವರು.